ಸತ್ಯ ಸದಾಚಾರ ಸಮ್ಯಜ್ಞಾನವೆಂಬುವು ಮೂರು.ನಾಮವೊಂದೇ ರೂಪವೊಂದೇ ಕ್ರೀವೊಂದೇಕಾಯವೊಂದೇ ಕರಣವೊಂದೇ ಆತ್ಮವೊಂದೇ ಪರಮಾತ್ಮವೊಂದೇನೀರು ಗಟ್ಟಿಗೊಂಡ ಆಣೆಕಲ್ಲು ನೀರೇ ಆಯಿತಲ್ಲದೇ ಕಲ್ಲಾಗಲಿಲ್ಲಾ.ಇದರಂತೆ ಶರಣ ಒಳಹೊರಗೆಂಬ ಸಂಶಯ ಅಳಿದುಸರ್ವವೂ ತಾನೆಂಬ ಸತ್ಯವೇ ಸತ್ಯವಾಗಿಹನು.ಇದೇ ಸತ್ಯ ಸತ್ಯವೆಂದು ಮಹತ್ವ ತೋರಿದರೆ ಸತ್ಯವೇ ಅಲ್ಲಾ,ಆ ಮಹತ್ವವು ತನಗನ್ಯವೇನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ ?-ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
0
September 10, 2021