ಹೊರಿಸಿಕೊಂಡು ಹೋದ ನಾಯಿ ಮೊಲನನೇನ ಹಿಡಿವುದಯ್ಯಾಇರಿಯದ ವೀರ, ಇಲ್ಲದ ಸೊಬಗುವ ಹೇಳುವುದೆ ನಾಚಿಕೆ.ಆನು ಭಕ್ತನೆಂತೆಂಬೆನಯ್ಯಾ, ಕೂಡಲಸಂಗಮದೇವಾ - ಬಸವಣ್ಣ

Post a Comment

0 Comments
* Please Don't Spam Here. All the Comments are Reviewed by Admin.