Homeವಾದ್ಯಕ್ಕೆ ಬಂಧವಲ್ಲದೆ, ನಾದಕ್ಕೆ ಬಂಧವುಂಟೆ ?ಅರಿವಿಂಗೆ ಬಂಧವಲ್ಲದೆ, ಅರುಹಿಸಿಕೊಂಬವಂಗುಂಟೆ ಬಂಧ ?ಅರಿದೆಹೆನೆಂಬ ಭ್ರಮೆ, ಅರುಹಿಸಿಕೊಂಡೆಹೆನೆಂಬ ಕುರುಹು,ಉಭಯನಾಸ್ತಿಯಾಗಿಯಲ್ಲದೆ ಭಾವಶುದ್ಧವಿಲ್ಲ,ಕಾಮಧೂಮ ಧೂಳೇಶ್ವರಾ.-ಮಾದಾರ ಧೂಳಯ್ಯ ವಾದ್ಯಕ್ಕೆ ಬಂಧವಲ್ಲದೆ, ನಾದಕ್ಕೆ ಬಂಧವುಂಟೆ ?ಅರಿವಿಂಗೆ ಬಂಧವಲ್ಲದೆ, ಅರುಹಿಸಿಕೊಂಬವಂಗುಂಟೆ ಬಂಧ ?ಅರಿದೆಹೆನೆಂಬ ಭ್ರಮೆ, ಅರುಹಿಸಿಕೊಂಡೆಹೆನೆಂಬ ಕುರುಹು,ಉಭಯನಾಸ್ತಿಯಾಗಿಯಲ್ಲದೆ ಭಾವಶುದ್ಧವಿಲ್ಲ,ಕಾಮಧೂಮ ಧೂಳೇಶ್ವರಾ.-ಮಾದಾರ ಧೂಳಯ್ಯ 0 test September 09, 2021 Newer Older