ಏಕೆನ್ನ ಪುಟ್ಟಿಸಿದೆಯಯ್ಯಾ ಹೆಣ್ಣು ಜನ್ಮದಲ್ಲಿಪುಣ್ಯವಿಲ್ಲದ ಪಾಪಿಯ ?ನಾನು ಇರಪರಕ್ಕೆ ದೂರಳಯ್ಯಾ.ಎನ್ನ ನಾಮ ಹೆಣ್ಣು ನಾಮವಲ್ಲಯ್ಯಾ.ನಾನು ಸಿರಿಯಿದ್ದ ವಸ್ತುವಿನ ವಧುವಾದ ಕಾರಣ,ಸಂಗಯ್ಯನಲ್ಲಿ ಬಸವನ ವಧುವಾದ ಕಾರಣ ಎನಗೆ ಹೆಣ್ಣುನಾಮವಿಲ್ಲವಯ್ಯಾ.- ನೀಲಮ್ಮ

Post a Comment

0 Comments
* Please Don't Spam Here. All the Comments are Reviewed by Admin.