Homeಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು,ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು.ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು.ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾನಿನ್ನ ಪಾದಕ್ಕೆ ನಮೋ ನಮೋ ಎಂಬೆನು.-ಆಯ್ದಕ್ಕಿ ಮಾರಯ್ಯ ಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು,ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು.ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು.ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾನಿನ್ನ ಪಾದಕ್ಕೆ ನಮೋ ನಮೋ ಎಂಬೆನು.-ಆಯ್ದಕ್ಕಿ ಮಾರಯ್ಯ 0 test September 03, 2021 Newer Older