ಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು,ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು.ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು.ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾನಿನ್ನ ಪಾದಕ್ಕೆ ನಮೋ ನಮೋ ಎಂಬೆನು.-ಆಯ್ದಕ್ಕಿ ಮಾರಯ್ಯ

Post a Comment

0 Comments
* Please Don't Spam Here. All the Comments are Reviewed by Admin.