ಸ್ವಾದವಿಲ್ಲದ ಹಣ್ಣು, ಸೌರಭವಿಲ್ಲದ ಕುಸುಮ,ಸಾರವಿಲ್ಲದ ದ್ರವ್ಯ, ಅದಾರಿಗೆ ಯೋಗ್ಯ?ಅರಿವಿಲ್ಲದವನ ಇಷ್ಟದ ಬರಿಯ ಡಂಬಕದ ಪೂಜೆಅಡಿಯಿಡಲಿಲ್ಲ, ಏಣಾಂಕಧರ ಸೋಮೇಶ್ವರಲಿಂಗಕ್ಕೆ.- ಬಿಬ್ಬಿ ಬಾಚಯ್ಯ

Post a Comment

0 Comments
* Please Don't Spam Here. All the Comments are Reviewed by Admin.