ತಾಯ ಗರ್ಭದ ಶಿಶು ತಾಯ ಕುರುಹನರಿಯದು.ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು.ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು.ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ! ರಾಮನಾಥ.- ಜೇಡರ ದಾಸಿಮಯ್ಯ

Tags

Post a Comment

0 Comments
* Please Don't Spam Here. All the Comments are Reviewed by Admin.