ಭಕ್ತರು ದ್ರವ್ಯವ ಗಳಿಸಿದಲ್ಲಿತಮ್ಮ ತನುವಿದ್ದಲ್ಲಿಯೆ ಗುರು ಲಿಂಗ ಜಂಗಮಕ್ಕರ್ಪಿಸುವುದು.ಇದೇ ಸದ್ಭಕ್ತಿಯ ಹೊಲಬು.ತಾನಳಿದು ಮತ್ತೆ ಮನೆಮಕ್ಕಳಿಗೆಂದಡೆಅದೆ ಆಚಾರಕ್ಕೆ ಭಂಗ.ಆತ ಸ್ವಾಮಿಗೆ ಸ್ವಾಮಿದ್ರೋಹಿ.ಇದನರಿದು ಕಲ್ಯಾಣದ ತ್ರಿಪುರಾಂತಕ ಲಿಂಗದಲ್ಲಿಗಾವುದಿ ಮಾಚಯ್ಯ ಹೇಳಿದುದ ಕೇಳಿ ಎಲ್ಲರೂ ಸತ್ಯವೆನ್ನಿರಣ್ಣಾ.- ಗಾವುದಿ ಮಾಚಯ್ಯ
0
April 14, 2022
Tags