Homeಬಸವಅನ್ನದ ಮೇಲಣ ಲವಲವಿಕೆ, ನಿದ್ರೆಯ ಮೇಲಣ ಲವಲವಿಕೆ,ಅಂಗನೆಯರ ಮೇಲಣ ಲವಲವಿಕೆಯಿದ್ದಂತೆ ಲಿಂಗದಲ್ಲಿರಬೇಕು.ಶಿವಲಿಂಗದಲ್ಲಿ ಮೋಹವನಳವಡಿಸಿದರೆ,ತನ್ನನೀವ ನಮ್ಮ ಚೆನ್ನಬಂಕನಾಥದೇವನು.- ಸುಂಕದ ಬಂಕಣ್ಣ ಅನ್ನದ ಮೇಲಣ ಲವಲವಿಕೆ, ನಿದ್ರೆಯ ಮೇಲಣ ಲವಲವಿಕೆ,ಅಂಗನೆಯರ ಮೇಲಣ ಲವಲವಿಕೆಯಿದ್ದಂತೆ ಲಿಂಗದಲ್ಲಿರಬೇಕು.ಶಿವಲಿಂಗದಲ್ಲಿ ಮೋಹವನಳವಡಿಸಿದರೆ,ತನ್ನನೀವ ನಮ್ಮ ಚೆನ್ನಬಂಕನಾಥದೇವನು.- ಸುಂಕದ ಬಂಕಣ್ಣ 0 test April 16, 2022 Tags ಬಸವ Newer Older