ಅಂಗವಿಕಾರಸಂಗವ ಮರೆದು,ಲಿಂಗವನೊಡಗೂಡುತಿಪ್ಪವರ ತೋರಾ ಎನಗೆ.ಕಾಮವಿಕಾರಕತ್ತಲೆಯಳಿದು,ಭಕ್ತಿಪ್ರಾಣವಾಗಿಪ್ಪವರ ತೋರಾ ಎನಗೆ.ತ್ರಿಕರಣ ಶುದ್ಧವಾಗಿ ನಿಮ್ಮ ನೆರೆ ನಂಬಿದಸದ್ಭಕ್ತರ ತೋರಾ ಎನಗೆ ಚೆನ್ನಮಲ್ಲಿಕಾರ್ಜುನಾ.-ಅಕ್ಕಮಹಾದೇವಿ

Tags

Post a Comment

0 Comments
* Please Don't Spam Here. All the Comments are Reviewed by Admin.