ಭಕ್ತಂಗೆ ಬಡತನವುಂಟೆ ? ನಿತ್ಯಂಗೆ ಮರಣವುಂಟೆ ?ಭಕ್ತರು ಬಡವರೆಂದು ಮತ್ತೊಂದ ಕೊಟ್ಟೆಹೆನೆಂದಡೆ, ಮಾರಯ್ಯಪ್ರಿಯ ಅಮಲೇಶ್ವರಲಿಂಗವು ಸತ್ತಂದಿಗಲ್ಲದೆ ಬಡತನವಿಲ್ಲ- ಆಯ್ದಕ್ಕಿ ಲಕ್ಕಮ್ಮ

Tags

Post a Comment

0 Comments
* Please Don't Spam Here. All the Comments are Reviewed by Admin.