ಎಚ್ಚರು, ಕನಸು, ನಿದ್ರೆ, ಮೂರ್ಛೆ, ಅರಿವು, ಮರವೆ,ಸಂಕಲ್ಪ, ವಿಕಲ್ಪ, ಅಹಂಮಮತೆ ರೂಪು ರುಚಿಯನರಿವುತಿರ್ಪಮನವನರಿಯಬಹುದಲ್ಲದೆಅರಿವಿಂಗರಿವಾದಾತ್ಮನ ಅರಿಯಲುಂಟೆ?ಸರ್ವಸಾಕ್ಷಿಕನಾದ ಆತ್ಮನನರಿವೊಡೆ ಶ್ರುತಿಗತೀತ,ಬ್ರಹ್ಮವಿಷ್ಣುರುದ್ರಾದಿಗಳಿಗಳವಲ್ಲ,ಸೌರಾಷ್ಟ್ರ ಸೋಮೇಶ್ವರಲಿಂಗ ಅಸಾಧ್ಯವಾದ ಕಾರಣ.- ಆದಯ್ಯ
test
April 26, 2022