ನೋಡಿ ನೋಡಿ ಮಾಡುವ ನೇಮ ಸಲ್ಲವು, ಸಲ್ಲವು.ತನುವುದ್ದೇಶ, ಮನವುದ್ದೇಶವಾಗಿಮಾಡುವ ನೇಮ ಸಲ್ಲವು, ಸಲ್ಲವು.ಗುರುಪಥವ ಮೀರಿ ಮಾಡುವ ನೇಮ ಸಲ್ಲವು, ಸಲ್ಲವು.ಕೂಡಲಸಂಗಮದೇವಯ್ಯಾಇವು ನಿಮ್ಮ ನಿಜದೊಳಗೆ ನಿಲ್ಲವು, ನಿಲ್ಲವು.-ಬಸವಣ್ಣ

Tags

Post a Comment

0 Comments
* Please Don't Spam Here. All the Comments are Reviewed by Admin.