ಅಗ್ನಿಯ ಸುಡುವಲ್ಲಿ, ಉದಕವ ತೊಳೆವಲ್ಲಿ, ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ ಯೋಗದ ಹೊಲಬ ನೀನೆತ್ತ ಬಲ್ಲೆ? ಕದಳಿಯ ಬನವ ನಿನ್ನಲ್ಲಿ ನೀನು ತಿಳಿದು ನೋಡು,ಮದ ಮತ್ಸರ ಬೇಡ. ಹೊದಕುಳಿಗೊಳಬೇಡ.ಗುಹೇಶ್ವರನೆಂಬ ಲಿಂಗವು ಕಲ್ಪಿತವಲ್ಲ ನಿಲ್ಲೊ.- ಅಲ್ಲಮಪ್ರಭುದೇವರು

Tags

Post a Comment

0 Comments
* Please Don't Spam Here. All the Comments are Reviewed by Admin.