ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು.ಒಳಗೂ ಕಲ್ಯಾಣ ಹೊರಗೂ ಕಲ್ಯಾಣ.ಇದರಂತುವನಾರು ಬಲ್ಲರಯ್ಯಾ ?ನಿಮ್ಮ ಸತ್ಯ ಶರಣರ ಸುಳುಹು ತೋರುತ್ತಿದೆಯಯ್ಯಾ.ನಿಮ್ಮ ಶರಣ ಬಸವಣ್ಣನ ಕಾಂಬೆನೆಂಬ ತವಕವೆನಗಾಯಿತ್ತು ಕೇಳಾ ಚೆನ್ನಮಲ್ಲಿಕಾರ್ಜುನಾ.-ಅಕ್ಕಮಹಾದೇವಿ

Tags

Post a Comment

0 Comments
* Please Don't Spam Here. All the Comments are Reviewed by Admin.