ಆಶೆಯರತ ಬಾಚಿಯಲ್ಲಿ ಭವಪಾಶವಿಲ್ಲದ ಜಂಗಮಕೆ ತೆತ್ತ.ರೋಷವಿಲ್ಲದ ಉಳಿಯಲ್ಲಿ ನಿಜವಾಸವ ನೋಡಿ ಹುಗಿಲುದೆಗೆವುತ್ತಭಾಷೆಗೆ ಊಣಯವಿಲ್ಲದ ಸದ್ಭಕ್ತರ ಆಶ್ರಯಕ್ಕೆ ನಿಜವಾಸವ ಮಾಡುವ ಕಾಯಕ.ಈ ಗುಣ ಬಾಚಿಯ ಬಸವಣ್ಣನ ನೇಮ.ಇದು ಸಂಗನಬಸವಣ್ಣ ಕೊಟ್ಟ ಕಾಯಕದಂಗ,ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆಕಾಳಿಕಾವಿಮಲ ರಾಜೇಶ್ವರಲಿಂಗವನರಿವುದಕ್ಕೆ.- ಬಾಚಿಕಾಯಕದ ಬಸವಣ್ಣ
0
June 16, 2022
Tags