Homeಬಸವಮದ್ಯ ಮಾಂಸಾದಿಗಳ ಮುಟ್ಟೆವೆಂದೆಂಬಿರಿ_ನೀವು ಕೇಳಿರೆ. ಮದ್ಯವಲ್ಲದೇ(ವೇ?)ನು ಅಷ್ಟಮದಂಗಳು ? ಮಾಂಸವಲ್ಲದೇ(ವೇ?)ನು ಸಂಸಾರಸಂಗ ? ಈ ಉಭಯವನತಿಗಳದಾತನೆ, ಗುಹೇಶ್ವರಲಿಂಗದಲ್ಲಿ ಲಿಂಗೈಕ್ಯನು.--------------ಅಲ್ಲಮಪ್ರಭುದೇವರು ಮದ್ಯ ಮಾಂಸಾದಿಗಳ ಮುಟ್ಟೆವೆಂದೆಂಬಿರಿ_ನೀವು ಕೇಳಿರೆ. ಮದ್ಯವಲ್ಲದೇ(ವೇ?)ನು ಅಷ್ಟಮದಂಗಳು ? ಮಾಂಸವಲ್ಲದೇ(ವೇ?)ನು ಸಂಸಾರಸಂಗ ? ಈ ಉಭಯವನತಿಗಳದಾತನೆ, ಗುಹೇಶ್ವರಲಿಂಗದಲ್ಲಿ ಲಿಂಗೈಕ್ಯನು.--------------ಅಲ್ಲಮಪ್ರಭುದೇವರು 0 test August 22, 2022 Tags ಬಸವ Newer Older